ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯಾ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿಹಾರ್ ಜೈಲಿನಲ್ಲಿ ಮತ್ತೊಮ್ಮೆ ಗ್ಯಾಂಗ್‌ವಾರ್ ನಡೆದಿದ್ದು, ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯಾನನ್ನು ಹತ್ಯೆ ಮಾಡಲಾಗಿದೆ.

ಬೆಳಗ್ಗೆ 6:15ಕ್ಕೆ ಜೈಲಿನ ನಾಲ್ಕು ಕೈದಿಗಳು ತಿಲ್ಲು ತಾಜ್‌ಪುರಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗೋಗಿ ಗ್ಯಾಂಗ್‌ನವರಾದ ನಾಲ್ವರು ತಿಲ್ಲುವನ್ನು ಕೊಂದಿದ್ದಾರೆ.

ಹಲ್ಲೆ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ತಿಲ್ಲುನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here