Wednesday, August 10, 2022

Latest Posts

ಗಾಂಜಾ ಮಾರಾಟ: ನಾಲ್ಕು ಮಂದಿ ಆರೋಪಿಗಳ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಶಿವಮೊಗ್ಗ :

ನಗರದ ಹೊರ ವಲಯದ ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ 80 ಸಾವಿರ ರೂ. ವೌಲ್ಯದ 2 ಕೆಜಿ 120 ಗ್ರಾಂ ಒಣ ಗಾಂಜಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಶನಿವಾರ ಆರೋಪಿಗಳನ್ನು ಬಂಧಿಸಿದ್ದು, ಗಾಂಜಾ ಮಾರಾಟಕ್ಕೆ ಬಳಸಿದ್ದ ಒಂದು ಶಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss