ಮಂಜಿನ ನಗರಿಯಲ್ಲೂ ಗಾಂಜಾ ಘಾಟು: ಬರೋಬ್ಬರಿ 15 ಕೇಜಿ ಸಹಿತ ಮೂವರ ಬಂಧನ

ಹೊಸದಿಗಂತ ವರದಿ ಮಡಿಕೇರಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಾಬೀರ್ (21), ಒರಿಸ್ಸಾ ರಾಜ್ಯದ ಕಂದನಮಾಲ್ ಜಿಲ್ಲೆಯ ಕಳಿಂಗ ಗ್ರಾಮದ ಸುಲ್ತಾನ್ ಪ್ರದಾನ್ (55) ಹಾಗೂ ಇದೇ ರಾಜ್ಯದ ಮದಿನಂಜು ಗ್ರಾಮದ ಸ್ವರ್ಣಲತಾ ನಾಯಕ್ (35) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ 15.903 ಕೆ.ಜಿ.ಗಾಂಜಾ ಹಾಗೂ ಮೂರು ಮೊಬೈಲ್’ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ನಿವಳವಾಡಿ … Continue reading ಮಂಜಿನ ನಗರಿಯಲ್ಲೂ ಗಾಂಜಾ ಘಾಟು: ಬರೋಬ್ಬರಿ 15 ಕೇಜಿ ಸಹಿತ ಮೂವರ ಬಂಧನ