ಸಂಕ್ರಾಂತಿಗೆ ʼಗರುಡ ಗಮನ ವೃಷಭ ವಾಹನʼ ಚಿತ್ರ ರಿಲೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ ವುಡ್‌ ಬಹುನಿರೀಕ್ಷಿತ ಸಿನಿಮಾ ʼಗರುಡ ಗಮನ ವೃಷಭ ವಾಹನʼ ಚಿತ್ರದ ಬಿಡುಗಡೆ ದಿನಾಂಕ ಈಗ ಘೋಷಣೆಯಾಗಿದೆ.
ಈ ಚಿತ್ರದಲ್ಲಿ ನಟ ರಿಷಭ್‌ ಶೆಟ್ಟಿ ಹಾಗೂ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿಕೊಟ್ಟ ಚಿತ್ರತಂಡ ಜ. 15ಕ್ಕೆ ಚಿತ್ರ ಜೀ5 ನಲ್ಲಿ ತೆರೆಕಾಣಲಿದೆ.
ಕಾಫಿ ಗ್ಯಾಂಗ್​ ಸ್ಡುಡಿಯೋ, ಲೈಟರ್​ ಬುದ್ಧ ಫಿಲ್ಮ್ಸ್​ ಬ್ಯಾನರ್​ನಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಮಿಥುನ್​ ಮುಕುಂದನ್​ ಸಂಗೀತ, ಪ್ರವೀಣ್​ ಶ್ರಿಯಾನ್ ಛಾಯಾಗ್ರಹಣ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!