ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಸಿಗಲಿದೆ ಪರಿಹಾರ: ಸಚಿವ ಕೆ.ಎಚ್. ಮುನಿಯಪ್ಪ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದ ವಿವಿದೆಡೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಕಾಣಿಸಿಗೊಂಡಿದ್ದು, ಕರ್ನಾಟಕದಲ್ಲೂ ಕೂಡ ಸಿಲಿಂಡರ್ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದೆ . ಇದರ ನಡುವೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಒಂದು ವಾರದೊಳಗೆ ರಾಜ್ಯದಲ್ಲಿ ಅನಿಲ ಸಿಲಿಂಡರ್ ವಿತರಣೆಯ ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳು ಬಗೆಹರಿಯಲಿವೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು, ಈಗಾಗಲೇ ಭಾರತದತ್ತ … Continue reading ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಸಿಗಲಿದೆ ಪರಿಹಾರ: ಸಚಿವ ಕೆ.ಎಚ್. ಮುನಿಯಪ್ಪ
Copy and paste this URL into your WordPress site to embed
Copy and paste this code into your site to embed