ಗ್ಯಾಸ್ ಸಿಲಿಂಡರ್ ಅಭಾವ: ಚೆನ್ನೈನಲ್ಲಿ ರೆಸ್ಟೋರೆಂಟ್‌ಗಳಿಗೆ ಸಂಕಷ್ಟ, ಬಂದ್ ಭಯದಲ್ಲಿ ಮಾಲೀಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ದೇಶದಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಕೆಲ ಪ್ರದೇಶಗಳಲ್ಲಿ ಗ್ಯಾಸ್ ಅಭಾವ ಎದುರಾಗುತ್ತಿರುವುದಾಗಿ ವರದಿಯಾಗಿದೆ. ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಸರಬರಾಜು ಕಡಿಮೆಯಾಗಿರುವುದರಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಹಲವಾರು ವಿತರಕರು ಸಿಲಿಂಡರ್ ಸ್ಟಾಕ್ ಇಲ್ಲ ಎಂದು ತಿಳಿಸುತ್ತಿದ್ದು, … Continue reading ಗ್ಯಾಸ್ ಸಿಲಿಂಡರ್ ಅಭಾವ: ಚೆನ್ನೈನಲ್ಲಿ ರೆಸ್ಟೋರೆಂಟ್‌ಗಳಿಗೆ ಸಂಕಷ್ಟ, ಬಂದ್ ಭಯದಲ್ಲಿ ಮಾಲೀಕರು