ಬೆಂಗಳೂರಿನಲ್ಲಿ ಗ್ಯಾಸ್ ಗೀಸರ್ ಸೋರಿಕೆ: ತಾಯಿ- ಮಗಳು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ಸಂಭವಿಸಿದ್ದು, ಗೀಸರ್ ಅನಿಲ ಸೋರಿಕೆಯಿಂದ 35 ವರ್ಷದ ತಾಯಿ ಮಂಗಳಾ ಮತ್ತು 7 ವರ್ಷದ ಮಗಳು ಗೌತಮಿ ಮೃತಪಟ್ಟಿದ್ದಾರೆ.
ಈ ವೇಳೆ ಮನೆಯಲ್ಲಿತಾಯಿ , ಒಬ್ಬ ಮಗಳು ಇದಿದ್ದು, ಪತಿ ನರಸಿಂಹಮೂರ್ತಿ ಕೆಲಸಕ್ಕೆ ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!