ಬೆಂಗಳೂರು ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳ ಬೀದಿ ವ್ಯಾಪಾರಕ್ಕೆ ಶೀಘ್ರವೇ ಗೇಟ್ ಪಾಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಪಾದಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನಿರಂತರ ದೂರು ಕೇಳಿ ಬರುವ ಹಿನ್ನೆಲೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಯಾರು ಕೂಡ ಪುಟ್ ಪಾತ್ ಗಳಲ್ಲಿ ಬೀದಿ ವ್ಯಾಪಾರ ನಡೆಸಬಾರದು ಎಂದು ತಿಳಿಸಿದ್ದಾರೆ. ಈ ಕುರಿತು ಇಂದು ವಿಧಾನಸೌಧದಲ್ಲಿ ಬೆಂಗಳೂರಿನಲ್ಲಿ ಪಾದಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗು ಪಾರ್ಕಿಂಗ್ ನೀತಿಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಡಿಕೆಶಿ, ಸಾಕಷ್ಟು ಹಣ … Continue reading ಬೆಂಗಳೂರು ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳ ಬೀದಿ ವ್ಯಾಪಾರಕ್ಕೆ ಶೀಘ್ರವೇ ಗೇಟ್ ಪಾಸ್!
Copy and paste this URL into your WordPress site to embed
Copy and paste this code into your site to embed