ಗೌರಿ-ಗಣೇಶ ಹಬ್ಬದ ಸಂಭ್ರಮ: ವಿದ್ಯುತ್ ಸುರಕ್ಷತೆ ಬಗ್ಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶ ಹಬ್ಬದ ಸಂಭ್ರಮದಲ್ಲಿರುವ ನಮ್ಮ ಜನತೆಯ ಸುರಕ್ಷತೆಗೆ ಮೊದಲ ಆದ್ಯತೆ ಕೊಟ್ಟಿರುವ ಬೆಸ್ಕಾಂ ಗಣೇಶ ಮಂಟಪಗಳ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹಾಗೂ ವಿಸರ್ಜನೆ ಮೆರವಣಿಗೆ ಮಾರ್ಗಗಳ ಸುರಕ್ಷತೆ ಕುರಿತು ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಏನೆಲ್ಲಾ ಮುನ್ನೆಚ್ಚರಿಕೆ ಕ್ರಮ ಇದೆ ನೋಡಿ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಕರುನಾಡು ಸಜ್ಜಾಗಿರುವ ಬೆನ್ನಲ್ಲೇ, ಗಣೇಶೋತ್ಸವ ಆಚರಣೆ ವೇಳೆ ಯಾವುದೇ ವಿದ್ಯುತ್ ಅವಘಡ ಸಂಭವಿಸದಂತೆ ಬೆಸ್ಕಾಂ ಮುನ್ನೆಚ್ಚರಿಕೆ ವಹಿಸಿದೆ. ಗಣೇಶ ಮಂಟಪಗಳಿಗೆ ವಿದ್ಯುತ್ ಸಂಪರ್ಕ ನೀಡುವ ಮೊದಲು … Continue reading ಗೌರಿ-ಗಣೇಶ ಹಬ್ಬದ ಸಂಭ್ರಮ: ವಿದ್ಯುತ್ ಸುರಕ್ಷತೆ ಬಗ್ಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ