ಗೌರಿ-ಗಣೇಶ ಹಬ್ಬದ ಸಂಭ್ರಮ: ರಾಜಧಾನಿಯಲ್ಲಿ ಮುಂಜಾನೆಯಿಂದಲೇ ದೇವಾಯಲಗಳಿಗೆ ಮುಗಿಬಿದ್ದ ಭಕ್ತಸಾಗರ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನಲ್ಲಿ ಇಂದು ಗೌರಿ-ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮುಂಜಾನೆಯಿಂದಲೇ ನಗರದ ನಾನಾ ಭಾಗಗಳ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದುಬಂದಿದ್ದು, ಎಲ್ಲೆಡೆ ಹಬ್ಬದ ಸಡಗರ ಮತ್ತು ಧಾರ್ಮಿಕ ಶ್ರದ್ಧೆ ಎದ್ದು ಕಾಣುತ್ತಿದೆ. ಈ ವರ್ಷ ಗೌರಿ ಮತ್ತು ಗಣೇಶ ಹಬ್ಬಗಳು ಒಂದೇ ದಿನ ಬಂದಿರುವುದರಿಂದ ಜನರ ಸಡಗರ ಇನ್ನಷ್ಟು ಹೆಚ್ಚಿಸಿದೆ. ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಸವನಗುಡಿಯ ಐತಿಹಾಸಿಕ ಶ್ರೀ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತು ವಿಘ್ನನಿವಾರಕನ ದರುಶನ … Continue reading ಗೌರಿ-ಗಣೇಶ ಹಬ್ಬದ ಸಂಭ್ರಮ: ರಾಜಧಾನಿಯಲ್ಲಿ ಮುಂಜಾನೆಯಿಂದಲೇ ದೇವಾಯಲಗಳಿಗೆ ಮುಗಿಬಿದ್ದ ಭಕ್ತಸಾಗರ‌