ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಉದ್ಯಮ ವಿಸ್ತರಣೆಗೆ ಅದಾನಿ ಸಮೂಹ ಸಂಸ್ಥೆ ಮುಂದಾಗಿದೆ. ಪಶ್ಚಿಮ ಬಂಗಾಳದಲ್ಲಿ ಮುಂಬರುವ ಒಂದು ದಶಕದಲ್ಲಿ (10 ವರ್ಷಗಳು) ಬರೋಬ್ಬರಿ 1 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಬಂಡವಾಳವನ್ನು ಹೂಡಿಕೆ ಮಾಡಲು ಅದಾನಿ ಗ್ರೂಪ್ ನಿರ್ಧರಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಕೋಲ್ಕತ್ತಾದಲ್ಲಿ ಜರುಗಿದ ಪ್ರತಿಷ್ಠಿತ ಐಸಿಸಿ (ICC) ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಅವರು ಈ ಐತಿಹಾಸಿಕ ಆರ್ಥಿಕ ನೀಲನಕ್ಷೆಯನ್ನು ದೇಶದ ಮುಂದೆ … Continue reading ಗೌತಮ್ ಅದಾನಿ ಬಿಗ್ ಅನೌನ್ಸ್‌ಮೆಂಟ್: ಮುಂದಿನ 10 ವರ್ಷಗಳಲ್ಲಿ ಪಶ್ಚಿಮ ಬಂಗಾಳದಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed