ಮಳೆಗಾಲದ ನಡುವೆಯೇ ಜಿಬಿಎ ಸಮರ: ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀರ್ಘ ಕಾಲದಿಂದ ಕುತೂಹಲ ಮೂಡಿಸಿರುವ ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಸರ್ವಸನ್ನದ್ಧವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚುನಾವಣೆ ಪ್ರಕ್ರಿಯೆಗಳ ಕುರಿತು ಗಂಭೀರ ಚರ್ಚೆ ನಡೆಸಲಾಗಿದ್ದು, ಅಂತಿಮ ಹಂತದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಜೂನ್ 30ರ ಒಳಗಾಗಿ ಜಿಬಿಎ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ಚುನಾವಣೆ ನಡೆಸಿ … Continue reading ಮಳೆಗಾಲದ ನಡುವೆಯೇ ಜಿಬಿಎ ಸಮರ: ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟ!