ಡಿಸೆಂಬರ್‌ಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್: ಡಿ.ಕೆ. ಶಿವಕುಮಾರ್ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದ ಸಾರ್ವಜನಿಕ ವಲಯ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಹತ್ವದ ಚುನಾವಣೆಗಳ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ದೇಶದ ರಾಜಧಾನಿಯಲ್ಲಿ ಭಾರಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಕ್ರಿಯೆಗಳು ಹಾಗೂ ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು ಎಂದು ಪ್ರಕಟಿಸಿದ್ದಾರೆ. ಶನಿವಾರ ಮಲ್ಲಿಕಾರ್ಜುನ ಖರ್ಗೆ ಭೇಟಿ: ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, “ರಾಜ್ಯ ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ … Continue reading ಡಿಸೆಂಬರ್‌ಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್: ಡಿ.ಕೆ. ಶಿವಕುಮಾರ್ ಘೋಷಣೆ!