GBA ಚುನಾವಣೆ:ಜು.17ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ; ರಾಜ್ಯ ಸರ್ಕಾರದ ವಾದ ಪುರಸ್ಕರಿಸಲಿದೆಯೇ ನ್ಯಾಯಪೀಠ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮಹತ್ವದ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಜಿಬಿಎ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿಯನ್ನು ತುರ್ತಾಗಿ ಉಲ್ಲೇಖಿಸಿದ್ದು, ಕೋರ್ಟ್ ಶುಕ್ರವಾರವೇ ಇದರ ವಿಚಾರಣೆ ನಡೆಸಲು ಸಮ್ಮತಿಸಿದೆ. ಚುನಾವಣೆ ಮುಂದೂಡಿಕೆಗೆ ಸರ್ಕಾರ ನೀಡುತ್ತಿರುವ ಕಾರಣಗಳೇನು? ಕರ್ನಾಟಕ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು … Continue reading GBA ಚುನಾವಣೆ:ಜು.17ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ; ರಾಜ್ಯ ಸರ್ಕಾರದ ವಾದ ಪುರಸ್ಕರಿಸಲಿದೆಯೇ ನ್ಯಾಯಪೀಠ?