Sunday, February 28, 2021

Latest Posts

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣ: ಓರ್ವ ಆರೋಪಿ ಅರೆಸ್ಟ್​

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚಿಕ್ಕಬಳ್ಳಾಪುರ ತಾಲೂಕಿನ ಹೀರೆನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಸ್ತುಗಳನ್ನು ಸಾಗಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಂಗೋಜಿ ರಾವ್ ಬಂಧಿತ ಆರೋಪಿ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಇನ್ನು ಬಾಗೇಪಲ್ಲಿ ಮೂಲದ ನಾಗರಾಜ್ ರೆಡ್ಡಿ, ಆಂಧ್ರಪ್ರದೇಶದ ರಾಘವೇಂದ್ರ ರೆಡ್ಡಿ ಹಾಗೂ ಶಿವರೆಡ್ಡಿ ಬ್ರಹ್ಮವರ್ಷಿಣಿ ಕ್ರಶರ್​ ಮಾಲೀಕರೆಂದು ತಿಳಿದುಬಂದಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!