ಮೋದಿ ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣ: NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಜಿಲೆಟಿನ್ ಕಡ್ಡಿ ಪತ್ತೆಯಾದ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಕುರಿತು ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ಭೇಟಿ ಮುನ್ನವೇ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು … Continue reading ಮೋದಿ ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣ: NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ