ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪುತ್ರಿ ಮಿರೇಲ್ ಚಂಗಪ್ಪ ವಿಧಿವಶ

ಹೊಸದಿಗಂತ ವರದಿ ಮಡಿಕೇರಿ:

ವೀರ ಸೇನಾನಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪುತ್ರಿ ಮಿರೇಲ್ ಚಂಗಪ್ಪ(86) ಅವರು ಶನಿವಾರ ಬೆಂಗಳೂರಿನಲ್ಲಿ ವಿಧಿವಶವಾದರು.
ಜನರಲ್ ತಿಮ್ಮಯ್ಯ ಅವರ ಏಕೈಕ ಪುತ್ರಿ ಮಿರೇಲ್ ಅವರು ಕೊಂಗೆಟ್ಟಿರ ಮೇಜರ್​ ಚಂಗಪ್ಪ ಅವರ ಧರ್ಮಪತ್ನಿ.
ಬೆಂಗಳೂರಿನಲ್ಲಿ ನೆಲೆಸಿದ್ದ ಮಿರೇಲ್ ಚಂಗಪ್ಪ ಅವರು ವಯೋಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!