ತುಪ್ಪದ ಟ್ಯಾಂಕರ್ ಪಲ್ಟಿ: ತಿಮ್ಮಪ್ಪನ ಲಡ್ಡು ತಯಾರಿಕೆಗೆ ಪ್ರಾಬ್ಲಮ್ ಇದ್ಯಾ? ಟಿಟಿಡಿಯಿಂದ ಬಂತು ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಡಪ ಜಿಲ್ಲೆಯ ಸಮೀಪ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸಾಗಿಸುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾದ ಘಟನೆ ಬಳಿಕ ಶ್ರೀವಾರಿ ಲಡ್ಡು ಪ್ರಸಾದ ತಯಾರಿಕೆಗೆ ತುಪ್ಪದ ಕೊರತೆ ಉಂಟಾಗಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿತ್ತು. ಆದರೆ ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (TTD) ಸ್ಪಷ್ಟನೆ ನೀಡಿದೆ. ದೇವಸ್ಥಾನದಲ್ಲಿ ಪ್ರಸಾದ ತಯಾರಿಕೆಗೆ ಅಗತ್ಯವಿರುವಷ್ಟು ಹಸುವಿನ ತುಪ್ಪದ ಸಂಗ್ರಹ ಈಗಾಗಲೇ ಲಭ್ಯವಿದೆ. ಲಡ್ಡು ತಯಾರಿಕೆ ಹಾಗೂ ವಿತರಣಾ ಪ್ರಕ್ರಿಯೆ ಎಂದಿನಂತೆ ಮುಂದುವರಿಯುತ್ತಿದೆ ಎಂದು … Continue reading ತುಪ್ಪದ ಟ್ಯಾಂಕರ್ ಪಲ್ಟಿ: ತಿಮ್ಮಪ್ಪನ ಲಡ್ಡು ತಯಾರಿಕೆಗೆ ಪ್ರಾಬ್ಲಮ್ ಇದ್ಯಾ? ಟಿಟಿಡಿಯಿಂದ ಬಂತು ಸ್ಪಷ್ಟನೆ