36ನೇ ವಯಸ್ಸಿನಲ್ಲೇ ಕ್ರಿಕೆಟ್ ಪಯಣ ಅಂತ್ಯಗೊಳಿಸಿದ ಗಿಲ್: ಗೆಳೆಯನ ನಿಧನಕ್ಕೆ ಕಂಬನಿ ಮಿಡಿದ ಕೊಹ್ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಕಿರಿಯರ ಕ್ರಿಕೆಟ್ ತಂಡದಲ್ಲಿ ಭರವಸೆಯ ಆಟಗಾರನಾಗಿ ಗುರುತಿಸಿಕೊಂಡಿದ್ದ ಅಮನ್‌ಪ್ರೀತ್ ಗಿಲ್ ಅವರ ಅಕಾಲಿಕ ನಿಧನ ಕ್ರಿಕೆಟ್ ವಲಯಕ್ಕೆ ಆಘಾತ ತಂದಿದೆ. ಕೇವಲ 36ನೇ ವಯಸ್ಸಿನಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಅವರು ಕೊನೆಯುಸಿರೆಳೆದಿದ್ದು, ಅವರ ಅಗಲಿಕೆಗೆ ಮಾಜಿ ಸಹ ಆಟಗಾರರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಚಂಡೀಗಢ ಮೂಲದ ಅಮನ್‌ಪ್ರೀತ್, ಪಂಜಾಬ್ ಪರ ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2007ರಲ್ಲಿ ಶ್ರೀಲಂಕಾದಲ್ಲಿ ನಡೆದ 19 ವರ್ಷದೊಳಗಿನವರ ತ್ರಿಕೋನ ಸರಣಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಗಮನ … Continue reading 36ನೇ ವಯಸ್ಸಿನಲ್ಲೇ ಕ್ರಿಕೆಟ್ ಪಯಣ ಅಂತ್ಯಗೊಳಿಸಿದ ಗಿಲ್: ಗೆಳೆಯನ ನಿಧನಕ್ಕೆ ಕಂಬನಿ ಮಿಡಿದ ಕೊಹ್ಲಿ