ಮಲೇರಿಯಾ ನಿಯಂತ್ರಣಕ್ಕೆ ನೀಡಿದ್ದ ಮಾತ್ರೆ ಕುಡಿದು ಬಾಲಕಿ ಸಾ*ವು, 53 ಜನರು ಅಸ್ವಸ್ಥ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೇರಿಯಾ ನಿಯಂತ್ರಣಕ್ಕೆ ನೀಡಿದ್ದ ಮಾತ್ರೆಗಳನ್ನು ಸೇವಿಸಿದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಪೋಲಾವರಂ ಜಿಲ್ಲೆಯಲ್ಲಿ ನಡೆದಿದೆ. ಎಟಪಕ ತಾಲೂಕಿನ ಗೊಲ್ಲಗುಪ್ಪ ಗ್ರಾಮಕ್ಕೆ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿದ್ದು, ಮಾತ್ರೆಗಳನ್ನು ನೀಡಿದ್ದಾರೆ. ಈ ಮಾತ್ರೆಗಳನ್ನು ತೆಗೆದುಕೊಂಡರೆ ಮಲೇರಿಯಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿ 71 ಜನರಿಗೆ ಕ್ಲೋರೋಕ್ವಿನ್ ಎನ್ನು ಮಾತ್ರೆಯನ್ನು ನೀಡಿದ್ದರು. ಇದನ್ನು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಆದ್ರೆ ಗ್ರಾಮದ ಬಾಲಕಿ ಮದಿವಿ ಜಮುನಾ ಮಾತ್ರೆ ಸೇವಿಸಿ ಮೃತಪಟ್ಟ ದುರ್ದೈವಿ. … Continue reading ಮಲೇರಿಯಾ ನಿಯಂತ್ರಣಕ್ಕೆ ನೀಡಿದ್ದ ಮಾತ್ರೆ ಕುಡಿದು ಬಾಲಕಿ ಸಾ*ವು, 53 ಜನರು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed