SHOCKING | ಜೋಕಾಲಿ ಆಡ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ದುರ್ಮರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೇಸಿಗೆ ರಜೆಯೆಂದು ಕಾಲ ಕಳೆಯೋದಕ್ಕೆ ಜೋಕಾಲಿ ಆಡುತ್ತಿದ್ದ ಬಾಲಕಿಯ ಪ್ರಾಣ ಪಕ್ಷಿಯೇ ಹಾರಿಹೋಗಿದೆ. ಚಿಕ್ಕಮಗಳೂರಿನ ಹೆಬ್ಬಳ್ಳಿಯಲ್ಲಿ ಬಾಲಕಿಯೊಬ್ಬಳು ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಕುತ್ತಿಗೆಗೆ ಸಿಕ್ಕಿಹಾಕಿಕೊಂಡು ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಹೆತ್ತವರ ಜೀವನಕ್ಕೆ ಬೆಳಕೇ ಇಲ್ಲದಂತಾಗಿದೆ. 10 ವರ್ಷದ ಲೇಖನಾ ಮೃತ ದುರ್ದೈವಿಯಾಗಿದ್ದಾಳೆ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಜೋಕಾಲಿ ಆಡ್ತಿದ್ದ ಬಾಲಕಿ ಕತ್ತಿಗೆ ಸೀರೆ ಸುತ್ತಿಕೊಂಡು ಸ್ಥಳದಲ್ಲೇ ಲೇಖನಾ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ … Continue reading SHOCKING | ಜೋಕಾಲಿ ಆಡ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ದುರ್ಮರಣ
Copy and paste this URL into your WordPress site to embed
Copy and paste this code into your site to embed