‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕೊಡಿ’: PM CARES Fund ಕುರಿತು ಅಭಿಜಿತ್ ದೀಪ್ಕೆ ಹೊಸ ಬೇಡಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು PM CARES Fundನಲ್ಲಿರುವ ಹಣವನ್ನು ಬಳಸುವ ಕುರಿತು ಚರ್ಚೆ ಆರಂಭವಾಗಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಹಾಗೂ ರಾಷ್ಟ್ರೀಯ ಸಂಚಾಲಕ ಅಭಿಜಿತ್ ದೀಪ್ಕೆ ಆಗ್ರಹಿಸಿದ್ದಾರೆ. ಗ್ರಾಮೀಣ ಶಾಲೆಗಳ ಸ್ಥಿತಿಗತಿ ಬಗ್ಗೆ ಕಳವಳ ‘ಸ್ಕೂಲ್ ಟೀಕ್ ಕರೋ’ ಅಭಿಯಾನದ ಮೂಲಕ ಗ್ರಾಮೀಣ ಶಾಲೆಗಳ ಸಮಸ್ಯೆಗಳನ್ನು ಗಮನಕ್ಕೆ ತರುತ್ತಿರುವ ದೀಪ್ಕೆ, ಹಲವು ಶಾಲೆಗಳಲ್ಲಿ ಉತ್ತಮ ರಸ್ತೆ, ಬೆಂಚು, ಕುಡಿಯುವ ನೀರು ಮತ್ತು ಸ್ವಚ್ಛತಾ … Continue reading ‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕೊಡಿ’: PM CARES Fund ಕುರಿತು ಅಭಿಜಿತ್ ದೀಪ್ಕೆ ಹೊಸ ಬೇಡಿಕೆ
Copy and paste this URL into your WordPress site to embed
Copy and paste this code into your site to embed