ಕಾಫಿನಾಡ ಶಾಸಕರಿಗೇ ನೀಡಿ ಮಂತ್ರಿಗಿರಿ: ಸಿಎಂಗೆ ಕೆ.ಜೆ.ಜಾರ್ಜ್ ಅಚ್ಚರಿಯ ಶಿಫಾರಸು!

ಹೊಸದಿಗಂತ ಡಿಜಿಟಲ್ ಡೆಸ್ಕ್: “ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಐವರು ಸಮರ್ಥ ಶಾಸಕರಿದ್ದಾರೆ. ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಡಿ,” ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮೂಡಿಗೆರೆಯಲ್ಲಿ ಆಯೋಜಿಸಲಾಗಿದ್ದ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಗ್ರಾಮ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳ ಬಳಿ ಚರ್ಚಿಸಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಜಾರ್ಜ್ … Continue reading ಕಾಫಿನಾಡ ಶಾಸಕರಿಗೇ ನೀಡಿ ಮಂತ್ರಿಗಿರಿ: ಸಿಎಂಗೆ ಕೆ.ಜೆ.ಜಾರ್ಜ್ ಅಚ್ಚರಿಯ ಶಿಫಾರಸು!