ಉತ್ತರ ಕರ್ನಾಟಕದ ದೇವಾಲಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ: ಶ್ರೀ ಹನುಮಂತನಾಥ ಮಹಾಸ್ವಾಮೀಜಿ
ಹೊಸದಿಗಂತ ವರದಿ ಬೆಳಗಾವಿ : ಬೆಳಗಾವಿ ದಕ್ಷಿಣ ಕರ್ನಾಟಕದ ದೇವಾಲಯಗಳ ಮಾದರಿಯಲ್ಲಿ ಉತ್ತರ ಕರ್ನಾಟಕದ ದೇವಾಲಯಗಳನ್ನೂ ಸ್ವಚ್ಛತೆ, ಶಿಸ್ತುಬದ್ಧ ಪೂಜಾ ಪದ್ಧತಿ ಹಾಗೂ ಭಕ್ತಸೇವೆಯ ಮೂಲಕ ಅಭಿವೃದ್ಧಿಪಡಿಸಬೇಕಾದ ಅಗತ್ಯವಿದೆ ಎಂದು ಕುಂಚಿಟಿಗರ ಸಂಸ್ಥಾನ ಮಠದ ಜಗದ್ಗುರು ಶ್ರೀ ಹನುಮಂತನಾಥ ಮಹಾಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ಹಾಗೂ ಶ್ರೀ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನ (ಹಿರೇಮಠ-ಹುಕ್ಕೇರಿ) ಇವರ ಆಶ್ರಯದಲ್ಲಿ ಬೆಳಗಾವಿಯ ಲಕ್ಷ್ಮೀ ಟೆಕ್ಕಡಿಯಲ್ಲಿರುವ ಶ್ರೀ ಹಿರೇಮಠದಲ್ಲಿ ಜುಲೈ 21ರಿಂದ 28ರವರೆಗೆ ಆಯೋಜಿಸಲಾಗಿರುವ ಎಂಟು ದಿನಗಳ ಅರ್ಚಕರ … Continue reading ಉತ್ತರ ಕರ್ನಾಟಕದ ದೇವಾಲಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ: ಶ್ರೀ ಹನುಮಂತನಾಥ ಮಹಾಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed