ಪೈಲೆಟ್ ಯೋಜನೆ ಜಾರಿಗೆ ಕಾಲಾವಕಾಶ ನೀಡಿ: ರಸಗೊಬ್ಬರ ಮಾರಾಟಗಾರರ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಹಾತ್ವಾಕಾಂಕ್ಷಿ ಯೋಜನೆ (ಪೈಲೆಟ್ ಪ್ರಾಜೆಕ್ಟ್) ಸ್ವಾಗತಾರ್ಹವಾಗಿದ್ದು, ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿ ಕೋಟೆನಾಡು ಜಿಲ್ಲಾ ಬಿತ್ತನೆ ಬೀಜ ಕೀಟನಾಶಕ ಮತ್ತು ರಸಗೊಬ್ಬರ ಮಾರಾಟಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕೃಷಿ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಹಾತ್ವಾಕಾಂಕ್ಷಿ ಯೋಜನೆ (ಪೈಲೆಟ್ ಪ್ರಾಜೆಕ್ಟ್) … Continue reading ಪೈಲೆಟ್ ಯೋಜನೆ ಜಾರಿಗೆ ಕಾಲಾವಕಾಶ ನೀಡಿ: ರಸಗೊಬ್ಬರ ಮಾರಾಟಗಾರರ ಪ್ರತಿಭಟನೆ