Monday, October 2, 2023

Latest Posts

PHOTO GALLERY| ಹಳೆಯ ಸಂಸತ್ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದ ಒಂದು ಝಲಕ್..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೊಸ ಸಂಸತ್‌ ಭವನದಲ್ಲಿ ಇನ್ನು ಮುಂದಿನ ಕಾರ್ಯ ಚಟುವಟಿಕೆಗಳು ನಡೆಯುವ ಹಿನ್ನೆಲೆ ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಸದರನ್ನು ಕುರಿತು ಪ್ರಧಾನಿ ಮೋದಿ ಭಾಷಣ ಮಾಡಿದರು. ಬಳಿಕ ಕೆಲ ಸಂಸದರ ಜೊತೆ ಮಾತುಕತೆ ನಡೆಸಿದರು.

ಹಳೆ ಭವನದಲ್ಲಿ ಕೊನೆಯ ದಿನ ಹೇಗೆಲ್ಲಾ ಇತ್ತು ಎಂಬುದನ್ನು ನೀವೂ ನೋಡಿ..

Image

Image

Image

Image

Image

Image

Image

Image

Image

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!