ಇಂದಿನಿಂದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಇಂದೋರ್‌ನಲ್ಲಿ ಇಂದಿನಿಂದ ಎರಡು ದಿನ ಜಾಗತಿಕ ಹೂಡಿಕೆದಾರರ ಶೃಂಗಸಭೆ ಆಯೋಜಿಸಲಾಗಿದೆ. ಇಂದೋರ್‌ನ ಬ್ರಿಲಿಯಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸಮಾವೃಶ ನಡೆಯಲಿದ್ದು, ವಿದೇಶದ ಹೂಡಿಕೆದಾರರು ಆಗಮಿಸಲಿದ್ದಾರೆ.

ನಾನಾ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಮಧ್ಯಪ್ರದೇಶದಕ್ಕೆ ಸಾಧ್ಯವಾದಷ್ಟು ಹೂಡಿಕೆ ತರಲು ಪ್ರಯತ್ನಿಸುತ್ತೇನೆ. ಹೂಡಿಕೆದಾರರ ಜತೆ ಹೆಚ್ಚು ಸಮಯ ಕಳೆಯುತ್ತೇನೆ 314 ಪ್ರತಿನಿಧಿಗಳನ್ನು ಭೇಟಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಹೇಳಿದ್ದಾರೆ.

ಕೃಷಿ, ಜವಳಿ, ಪ್ರವಾಸೋದ್ಯಮ, ಆಹಾರ ಮತ್ತು ಡೈರಿ, ನೈಸರ್ಗಿಕ ಅನಿಲ, ಲಾಜಿಸ್ಟಿಕ್ ಮತ್ತು ವೇರ್ ಹೌಸಿಂಗ್, ಆಟೋಮೊಬೈಲ್ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!