ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ: 60 ವರ್ಷಗಳ ‘ಒಪೆಕ್’ ನಂಟು ಕಳೆದುಕೊಂಡ ಯುಎಇ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಆರು ದಶಕಗಳಿಂದ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಒಕ್ಕೂಟದ ಪ್ರಬಲ ಸದಸ್ಯ ರಾಷ್ಟ್ರವಾಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್, ಇಂದು ಅಧಿಕೃತವಾಗಿ ಸಂಘಟನೆಯಿಂದ ಹೊರನಡೆದಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಹೊಸ ಆರ್ಥಿಕ ಸಮರಕ್ಕೆ ನಾಂದಿ ಹಾಡುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಒಪೆಕ್ ಎಂದರೆ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಒಕ್ಕೂಟ. 1960 ರಲ್ಲಿ ಇರಾಕ್‌ನ ಬಾಗ್ದಾದ್‌ನಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಪ್ರಸ್ತುತ ಆಸ್ಟ್ರಿಯಾದ ವಿಯೆನ್ನಾದಲ್ಲಿ ಕೇಂದ್ರ ಕಚೇರಿಯನ್ನು … Continue reading ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ: 60 ವರ್ಷಗಳ ‘ಒಪೆಕ್’ ನಂಟು ಕಳೆದುಕೊಂಡ ಯುಎಇ!
Copy and paste this URL into your WordPress site to embed
Copy and paste this code into your site to embed