ಸ್ಮಿತ್ ಮಚ್ಚರ್ ಸಾಹಸಕ್ಕೆ ಜಾಗತಿಕ ಗೌರವ: ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನ ನೀಡಿದ ನೆತನ್ಯಾಹು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರಾಟದ ವೇಳೆ ಕಾಕ್‌ಪಿಟ್‌ನಲ್ಲಿ ಎದುರಾದ ಮಾರಣಾಂತಿಕ ಪರಿಸ್ಥಿತಿಯಲ್ಲೂ ಧೈರ್ಯ ಕಳೆದುಕೊಳ್ಳದೆ ವಿಮಾನದಲ್ಲಿದ್ದವರ ಸುರಕ್ಷತೆಗೆ ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಶೇಷ ಗೌರವ ಸೂಚಿಸಿದ್ದಾರೆ. ಗೌರವ ಜ್ಯೋತಿ ಬೆಳಗಿಸುವಂತೆ ಮನವಿ ಮುಂದಿನ ವರ್ಷದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಸ್ಮಿತ್ ಅವರನ್ನು ಅತಿಥಿಯಾಗಿ ಆಹ್ವಾನಿಸಿರುವ ನೆತನ್ಯಾಹು, ಸಮಾರಂಭದಲ್ಲಿ ಗೌರವ ಜ್ಯೋತಿ ಬೆಳಗಿಸುವಂತೆ ಮನವಿ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಇದೇ ಕಾರ್ಯಕ್ರಮಕ್ಕೆ ಆಹ್ವಾನ … Continue reading ಸ್ಮಿತ್ ಮಚ್ಚರ್ ಸಾಹಸಕ್ಕೆ ಜಾಗತಿಕ ಗೌರವ: ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನ ನೀಡಿದ ನೆತನ್ಯಾಹು