ಜಾಗತಿಕ ಮಟ್ಟದಲ್ಲಿ ತಲ್ಲಣ: ಅಮೆರಿಕ-ಇರಾನ್ ಮಧ್ಯಂತರ ಕದನ ವಿರಾಮ ಅಧಿಕೃತವಾಗಿ ರದ್ದು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ರಣಕಹಳೆ ಮೊಳಗಿದ್ದು, ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಭೀಕರ ರಾಕೆಟ್ ಮತ್ತು ಕ್ಷಿಪಣಿ ದಾಳಿಗಳ ನಡುವೆಯೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಮಧ್ಯಂತರ ಕದನ ವಿರಾಮವನ್ನು ಅಧಿಕೃತವಾಗಿ ‘ಅಂತ್ಯಗೊಳಿಸಲಾಗಿದೆ’ ಎಂದು ಪ್ರಕಟಿಸಿದ್ದಾರೆ. ಹಾರ್ಮುಜ್ ಜಲಸಂಧಿ ದಾಳಿ ಮತ್ತು ಟ್ರಂಪ್ ಆಕ್ರೋಶ ಇತ್ತೀಚೆಗೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪಡೆಗಳು ಮೂರು ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಟ್ರಂಪ್ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. … Continue reading ಜಾಗತಿಕ ಮಟ್ಟದಲ್ಲಿ ತಲ್ಲಣ: ಅಮೆರಿಕ-ಇರಾನ್ ಮಧ್ಯಂತರ ಕದನ ವಿರಾಮ ಅಧಿಕೃತವಾಗಿ ರದ್ದು!
Copy and paste this URL into your WordPress site to embed
Copy and paste this code into your site to embed