ಗೋವಾದ ಬಿಜೆಪಿ ಶಾಸಕಿ ಜೆನ್ನಿಫರ್ ಮಾನ್ಸೆರಾಟ್ಟೆ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋವಾದ ತಲೈಗಾವೊ ಕ್ಷೇತ್ರದ ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವೆ ಜೆನ್ನಿಫರ್ ಮಾನ್ಸೆರಾಟ್ಟೆ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. 56 ವರ್ಷದ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ. ಮೂರು ಬಾರಿ ಶಾಸಕಿ 2012ರಿಂದ ತಲೈಗಾವೊ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜೆನ್ನಿಫರ್ ಮಾನ್ಸೆರಾಟ್ಟೆ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಸಚಿವೆಯಾಗಿಯೂ ಸೇವೆ 2019ರಲ್ಲಿ ಸಚಿವ ಸ್ಥಾನ ಅಲಂಕರಿಸಿದ್ದ ಅವರು, ಅದೇ ವರ್ಷ … Continue reading ಗೋವಾದ ಬಿಜೆಪಿ ಶಾಸಕಿ ಜೆನ್ನಿಫರ್ ಮಾನ್ಸೆರಾಟ್ಟೆ ವಿಧಿವಶ