ಗೋವಾದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದ ಅರವಿಂದ್ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚರಾಜ್ಯಗಳ ಚುನಾವಣಾ ತಯಾರಿ ಭರದಿಂದ ಸಾಗಿದ್ದು, ಗೋವಾದ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಖ್ಯಾತ ವಕೀಲ ಅಮಿತ್ ಪಾಲೇಕರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಫೆಬ್ರವರಿಯಲ್ಲಿ ಗೋವಾದಲ್ಲಿ ಚುನಾವಣೆ ನಡೆಯಲಿದ್ದು, ಗೋವಾದ ಕೊರ್ಟಲಿಮ್ ಗ್ರಾಮದಲ್ಲಿ ಕೇಜ್ರಿವಾಲ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದರು.
ಫೆ.14 ರಂದು ಮತದಾನ ನಡೆಯಲಿದ್ದು, ಮಾ.10ಕ್ಕೆ ಮತ ಎಣಿಕೆ ನಡೆಯಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!