ಮತದಾನದ ದಿನದಂದು ಸಾರ್ವಜನಿಕ ರಜೆ ಘೋಷಿಸಿದ ಗೋವಾ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋವಾದಲ್ಲಿ ಫೆ.14 ರಂದು ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಈ ದಿನದಂದು ಗೋವಾ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ.

ಸೋಮವಾರ ಗೋವಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಗೋವಾ ರಾಜ್ಯಾದ್ಯಂತ ಸಾರ್ವಜನಿಕ ರಜಾದಿನ ಎಂದು ಸರ್ಕಾರ ಘೋಷಿಸಿದ್ದು, ಸರ್ಕಾರಿ/ಖಾಸಗಿ ಸಂಸ್ಥೆಗಳಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಹೇಳಿದೆ. ಈ ಬಾರಿ ಒಟ್ಟು 332 ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!