Sunday, August 14, 2022

Latest Posts

ಗೋವಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: ಸಾವಿನ ಸಂಖ್ಯೆ 74ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಆಕ್ಸಿಜನ್ ಕೊರತೆಯಿಂದಾಗಿ ಗೋವಾದ ಮೆಡಿಕಲ್ ಕಾಲೇಜ್‌ನಲ್ಲಿ ಕೊರೋನಾ ರೋಗಿಗಳು ಮೃತಪಡುತ್ತಿದ್ದು, ಇದೀಗ ಸಾವಿನ ಸಂಖ್ಯೆ 74 ಕ್ಕೆ ಏರಿಕೆಯಾಗಿದೆ.
ಶುಕ್ರವಾರ 13 ಮಂದಿ, ಗುರುವಾರ ಬೆಳಗ್ಗೆ 15  ಮಂದಿ, ಮಂಗಳವಾರ 26 ಮಂದಿ ಬುಧವಾರ 20 ಮಂದಿ ಮೃತಪಟ್ಟಿದ್ದಾರೆ ಎಂದು ಡಿಸಿಎಂ ವಿಜಯ್ ಸರ್ದೇಸಾಯಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಆಕ್ಸಿಜನ್ ಸರಬರಾಜು ಕೊರತೆ ಇಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss