ಮೇಕೆದಾಟು ಜಲಾಶಯ ತಮಿಳುನಾಡು ರೈತರಿಗೂ ಸಹಕಾರಿ; ಸಿಎಂ ವಿಜಯ್‌ಗೆ ಪತ್ರ ಬರೆದ ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಿಳುನಾಡು ಮುಖ್ಯಮಂತ್ರಿ ವಿಜಯ್‌ಗೆ ಮಹತ್ವದ ಪತ್ರವೊಂದನ್ನು ಬರೆದಿದ್ದಾರೆ. “ಕಾವೇರಿ ನದಿಯು ಉಭಯ ರಾಜ್ಯಗಳ ಜನರನ್ನು ಬೆಸೆಯುವ ಕೊಂಡಿಯಾಗಬೇಕೇ ಹೊರತು ನಮ್ಮನ್ನು ವಿಭಜಿಸುವ ಶಕ್ತಿಯಾಗಬಾರದು” ಎಂದು ಹೇಳಿರುವ ಅವರು, ದಶಕಗಳ ಹಳೆಯ ಭಿನ್ನಾಭಿಪ್ರಾಯಗಳನ್ನು ಮರೆತು ಸೌಹಾರ್ದತೆಯತ್ತ ಹೆಜ್ಜೆ ಇಡುವಂತೆ ಕರೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ ಬೆಂಬಲಿಸಲು ಕೋರಿಕೆ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್‌ಗೆ ಬರೆದಿರುವ ಪತ್ರದಲ್ಲಿ ವಿಜಯೇಂದ್ರ, ಮೇಕೆದಾಟು … Continue reading ಮೇಕೆದಾಟು ಜಲಾಶಯ ತಮಿಳುನಾಡು ರೈತರಿಗೂ ಸಹಕಾರಿ; ಸಿಎಂ ವಿಜಯ್‌ಗೆ ಪತ್ರ ಬರೆದ ವಿಜಯೇಂದ್ರ