ಮೇಕೆದಾಟು ವಿವಾದ: ತಮಿಳುನಾಡು ನಾಯಕರ ವಿರೋಧಕ್ಕೆ ತಲೆಕೆಡಿಸಿಕೊಳ್ಳಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಕಂ ಟಾಗೋರ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂಪೂರ್ಣ ಹಕ್ಕು ಕರ್ನಾಟಕಕ್ಕಿದ್ದು, ತಮಿಳುನಾಡಿನ ರಾಜಕೀಯ ವಿರೋಧಗಳಿಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಹೇಳಿದ್ದೇನು? “ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಖಂಡಿಸಿ ಮಾಣಿಕ್ಕಂ ಟಾಗೋರ್ ಮಾಡಿದ್ದ … Continue reading ಮೇಕೆದಾಟು ವಿವಾದ: ತಮಿಳುನಾಡು ನಾಯಕರ ವಿರೋಧಕ್ಕೆ ತಲೆಕೆಡಿಸಿಕೊಳ್ಳಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್