ಸಾಮಾಗ್ರಿಗಳು
ಹೂಕೋಸು
ಕಾರ್ನ್ ಫ್ಲೋರ್
ಅಕ್ಕಿ ಹಿಟ್ಟು
ಉಪ್ಪು
ಖಾರದಪುಡಿ
ಗರಂ ಮಸಾಲಾ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಎಣ್ಣೆ
ಮಾಡುವ ವಿಧಾನ
ಮೊದಲು ಕೋಸನ್ನು ತೊಳೆದು ಬೇಯಿಸಿ
ನಂತರ ಬೌಲ್ಗೆ ಕಾರ್ನ್ ಫ್ಲೋರ್, ಅಕ್ಕಿ ಹಿಟ್ಟು, ಉಪ್ಪು, ಖಾರ, ಗರಂ ಮಸಾಲಾ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ನೀರು ಹಾಕಿ ಮಿಕ್ಸ್ ಮಾಡಿ
ಇದಕ್ಕೆ ಗೋಬಿ ಹಾಕಿ ಬಿಸಿ ಎಣ್ಣೆಯಲ್ಲಿ ಕರಿಯಿರಿ