ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಭಾವುಕ ಪೋಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನೀಡಿದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಅತ್ಯಂತ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇಬ್ಬರ ನಡುವಿನ ಆತ್ಮೀಯ ಬಾಂಧವ್ಯವನ್ನು ಬಿಂಬಿಸುವ ವಿಶೇಷ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರ ರಾಜಕೀಯ ಸಾಧನೆಯನ್ನು ಕೊಂಡಾಡಿದ್ದಾರೆ. “ದೇವರು ಅವಕಾಶ ಮಾತ್ರ ಕೊಡುತ್ತಾನೆ” ಡಿಕೆಶಿ ತಮ್ಮ ಪೋಸ್ಟ್‌ನಲ್ಲಿ, “ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ … Continue reading ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಭಾವುಕ ಪೋಸ್ಟ್
Copy and paste this URL into your WordPress site to embed
Copy and paste this code into your site to embed