ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೀರ್ಘಕಾಲದ ಜೈಲು ವಾಸದ ನಡುವೆಯೇ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಯೊಬ್ಬನಿಗೆ ಸುಪ್ರೀಂ ಕೋರ್ಟ್ ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ರಿಲೀಫ್ ನೀಡಿದೆ. ಹೃದಯ ಸಂಬಂಧಿ ಕಾಯಿಲೆ ಹಾಗೂ ಸುಮಾರು 18 ವರ್ಷಗಳ ಸೆರೆವಾಸವನ್ನು ಪರಿಗಣಿಸಿದ ನ್ಯಾಯಾಲಯ, ಇರ್ಫಾನ್ ಸಿರಾಜ್ ಪಡಾ ಎಂಬಾತನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ. 2002ರ ಫೆಬ್ರವರಿ 27ರಂದು ನಡೆದ ಸಾಬರಮತಿ ಎಕ್ಸ್‌ಪ್ರೆಸ್ ರೈಲು ದಹನ ಪ್ರಕರಣದಲ್ಲಿ 58 ಮಂದಿ ಮೃತಪಟ್ಟಿದ್ದರು. … Continue reading ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ