ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಗೋಕಾಕ್ ನ ಖಾಸಗಿ ಕೋಚಿಂಗ್ ಶಿಕ್ಷಕ ಅರೆಸ್ಟ್
ಹೊಸದಿಗಂತ ವರದಿ ಬೆಳಗಾವಿ : ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ಖಾಸಗಿ ಕೋಚಿಂಗ್ ಸೆಂಟರ್ ಒಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಸಂಸ್ಥೆಯ ಶಿಕ್ಷಕನೇ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಕೋಚಿಂಗ್ ಸೆಂಟರ್ ಮುಂದೆ ಭಾರಿ ಪ್ರತಿಭಟನೆ ನಡೆಸಿದರು. ಕೋಚಿಂಗ್ ಸೆಂಟರ್ ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ … Continue reading ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಗೋಕಾಕ್ ನ ಖಾಸಗಿ ಕೋಚಿಂಗ್ ಶಿಕ್ಷಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed