Tuesday, May 30, 2023

Latest Posts

Budget 2023 | ಚಿನ್ನಬೆಳ್ಳಿ ಮುಟ್ಟೋಕಾಗಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ತೆರಿಗೆ ವಿಚಾರದ ಮಾಹಿತಿ ಆಧರಿಸಿ ಮಾಧ್ಯಮಗಳು ವಿಶ್ಲೇಷಣೆ ನಡೆಸುತ್ತಿವೆ.

ವಿಶ್ಲೇಷಣೆ ಅನ್ವಯ ಚಿನ್ನ, ಬೆಳ್ಳಿ ಹಾಗೂ ವಜ್ರದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!