Tuesday, August 16, 2022

Latest Posts

ಕಾಮನ್ ವೆಲ್ತ್ ನಲ್ಲಿ ಭಾರತಕ್ಕೆ ಮತ್ತೆ ಚಿನ್ನ: ಕುಸ್ತಿಯಲ್ಲಿ ದಾಖಲೆಯ ಗೆಲುವು ಸಾಧಿಸಿದ ರವಿ ಕುಮಾರ್ ದಹಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಮನ್ ವೆಲ್ತ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಸಿಕ್ಕಿದೆ. ಇಂದು ಕುಸ್ತಿಯಲ್ಲಿ ರವಿ ಕುಮಾರ್ ದಹಿಯಾಸ್ವರ್ಣ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ .
ರವಿ ಕುಮಾರ್ ದಹಿಯಾ 10-0 (ತಾಂತ್ರಿಕ ಶ್ರೇಷ್ಠತೆ) ನೈಜೀರಿಯಾದ ಎಬಿಕೆವೆನಿಮೊ ವೆಲ್ಸನ್ ಅವರನ್ನು ಮಣಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಕುಸ್ತಿಯಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನ ಇದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss