56.36 ಸೆಕೆಂಡ್‌ಗಳಲ್ಲಿ ಚಿನ್ನದ ಬೇಟೆ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ದಾಖಲೆ ಬರೆದ ದೀಪ್ತಿ ಜೀವಂಜಿ
ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್ ದೀಪ್ತಿ ಜೀವಂಜಿ ಅಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ನಡೆದ ಮಹಿಳೆಯರ 400 ಮೀಟರ್ ಟಿ20 ಓಟವನ್ನು ಕೇವಲ 56.36 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸಿದ ಅವರು, ಹೊಸ ಗೇಮ್ಸ್ ದಾಖಲೆಯನ್ನೂ ನಿರ್ಮಿಸಿದ್ದಾರೆ. ಈ ಮೂಲಕ ಭಾರತಕ್ಕೆ ಐದನೇ ಚಿನ್ನದ ಪದಕ ತಂದುಕೊಟ್ಟಿದ್ದಲ್ಲದೆ, ಎರಡನೇ ದಿನದ ಸ್ಪರ್ಧೆಯಲ್ಲಿ ದೇಶದ ಮೊದಲ ಚಿನ್ನದ ಸಾಧಕಿಯಾಗಿದ್ದಾರೆ. 2024 ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನಲ್ಲಿ … Continue reading 56.36 ಸೆಕೆಂಡ್‌ಗಳಲ್ಲಿ ಚಿನ್ನದ ಬೇಟೆ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ದಾಖಲೆ ಬರೆದ ದೀಪ್ತಿ ಜೀವಂಜಿ
Copy and paste this URL into your WordPress site to embed
Copy and paste this code into your site to embed