ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ತುಮಕೂರು:
ಸಿದ್ಧಗಂಗಾ ಇಂಜಿನಿಯರಿಂಗ್ ಕಾಲೇಜಿನ 2019-20ಸಾಲಿನಲ್ಲಿ ಕೈಗಾರಿಕಾ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ವಿಭಾಗದ ವಿದ್ಯಾರ್ಥಿನಿ ಹುಸೀನಿಯಾಖಾನಂ ಎಸ್.ಐ.ಟಿ.ಯ ಅತ್ಯುನ್ನತ ಪ್ರಶಸ್ತಿಯಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಇಂಜಿನಿಯರಿಂಗ್ ವಿಭಾಗಗಳ ಎಲ್ಲಾ ವಿಭಾಗದಲ್ಲಿ 9.74 EPGA ಪಡೆದ ಪರಿಣಾಮ ಈ ವಿದ್ಯಾರ್ಥಿನಿಗೆ ಈ ಪ್ರಶಸ್ತಿ ಬಂದಿದೆ.