spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಮ್ಮ ಪ್ರೀತಿಪಾತ್ರರಿಗೆ ಇಂದೇ ಆಭರಣ ಖರೀದಿಸಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಎಷ್ಟು ಗೊತ್ತಾ?

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಿಮ್ಮ ಪ್ರೀತಿಪಾತ್ರರಿಗೆ ಚಿನ್ನ ಖರೀದಿ ಮಾಡುವ ಆಸೆಯಲ್ಲಿದ್ದರೆ ಇಂದು ಸೂಕ್ತ ದಿನ. ಏಕೆಂದರೆ ಕೆಲವು ಕಡೆ ಇಂದು ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬುಧವಾರ ಬೆಳಗಿನ ವೇಳೆಗೆ  1 ಗ್ರಾಂ (24 ಕ್ಯಾರಟ್‌)  ಚಿನ್ನದ ಬೆಲೆ 4,638  ರೂ. ದಾಖಲಾಗಿದೆ

ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್?

ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,390  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47.340 ರೂ. ದಾಖಲಾಗಿದೆ.

ದೆಹಲಿ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 45,540 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 49.680 ರೂ. ದಾಖಲಾಗಿದೆ.

ಚೆನ್ನೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,700 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47,680ರೂ. ದಾಖಲಾಗಿದೆ.

ಮುಂಬೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 45,380ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 46.380 ರೂ. ದಾಖಲಾಗಿದೆ.

ಹೈದರಾಬಾದ್‌- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,390 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47.380ರೂ. ದಾಖಲಾಗಿದೆ.

ಮಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,000 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47. 340 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 60,000  ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 60,000  ರೂ. ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss