Tuesday, August 16, 2022

Latest Posts

ಶುಭ ಶುಕ್ರವಾರ| ಚಿನ್ನದ ಬೆಲೆಯಲ್ಲಿ ಇಳಿಕೆ: ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟಿದೆ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆಭರಣ ಪ್ರಿಯರಿಗೆ ಶುಕ್ರವಾರ ಸಿಹಿಸುದ್ದಿ.. ದೇಶದಲ್ಲಿ ಇಂದು 1 ಗ್ರಾಂ(24 ಕ್ಯಾರಟ್) ಚಿನ್ನದ ಬೆಲೆ 4,678 ರೂ.ಗೆ ಇಳಿದಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ಬೆಂಗಳೂರು: 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,000  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48.000 ರೂ. ದಾಖಲಾಗಿದೆ.

ದೆಹಲಿ: 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,150  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 50.350 ರೂ. ದಾಖಲಾಗಿದೆ.

ಚೆನ್ನೈ: 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,300 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,330 ರೂ. ದಾಖಲಾಗಿದೆ.

ಮುಂಬೈ: 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 45,780ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 46.780 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 62,800 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 62,800 ರೂ. ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss