Friday, July 1, 2022

Latest Posts

ಆಭರಣ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಏರಿಕೆಕಂಡ ಚಿನ್ನದ ದರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:
ಶುಕ್ರವಾರ ಆಭರಣ ಪ್ರಿಯರಿಗೆ ಕೊಂಚ ಬೇಸರ ತಂದಿದ್ದು, ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ. ಏರಿಕೆಯಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟು ರೇಟ್?
ದೆಹಲಿ: 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 47,950 ರೂ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 52,300 ರೂ.ಗೆ ತಲುಪಿದೆ.
ಚೆನ್ನೈ: 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,400 ರೂ., 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 50,320 ರೂ ಆಗಿದೆ.
ಬೆಂಗಳೂರು: 10 ಗ್ರಾಂ 22 ಕ್ಯಾರೆಟ್ ಚಿನ್ನೆ ಬೆಲೆ 46,100ರೂ. ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 50,300 ರೂ. ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss