Monday, August 15, 2022

Latest Posts

ಆಭರಣ ಖರೀದಿಸಲು ಇಂದು ಸೂಕ್ತ ದಿನವೇ? ಹೇಗಿದೆ ಇಂದು ಚಿನ್ನ, ಬೆಳ್ಳಿ ದರ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಂಗಾರ ಕೊಳ್ಳಲು ಯೋಚಿಸುತ್ತಿದ್ದರೆ ಇಂದಿನ ಚಿನ್ನದ ಬೆಲೆಯ ಬಗ್ಗೆ ತಿಳಿಯಿರಿ. ಬೆಂಗಳೂರಿನಲ್ಲಿ 10 ಗ್ರಾಂ (24 ಕ್ಯಾರಟ್‌) ಚಿನ್ನದ ಬೆಲೆ 44,550ರೂ. ದಾಖಲಾಗಿದೆ

ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್?

ದೆಹಲಿ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,690ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 50.940 ರೂ. ದಾಖಲಾಗಿದೆ.

ಚೆನ್ನೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,840 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,920ರೂ. ದಾಖಲಾಗಿದೆ.

ಮುಂಬೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,460 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47,460 ರೂ. ದಾಖಲಾಗಿದೆ.

ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,550 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,600 ರೂ. ದಾಖಲಾಗಿದೆ.

ಹೈದರಾಬಾದ್‌- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,550 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,600 ರೂ. ದಾಖಲಾಗಿದೆ.

ಮಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,550 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,600 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 65,300 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 65,300  ರೂ. ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss