Gold Rate | ಚಿನ್ನ-ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆ: ಇಂದಿನ ದರಪಟ್ಟಿ ಹೀಗಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ತಿಂಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ. ನಿನ್ನೆ 210 ರೂ. ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ದರ ಇಂದು 30 ರೂ. ಇಳಿದಿದೆ. ಬೆಳ್ಳಿ ದರದಲ್ಲಿ ಮಾತ್ರ ಯಾವುದೇ ಬದಲಾವಣೆ ಇಲ್ಲ. ಪ್ರಸ್ತುತ ಭಾರತದಲ್ಲಿ 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 15,617 ರೂ., 22 ಕ್ಯಾರೆಟ್ ಚಿನ್ನದ ದರ 14,315 ರೂ. ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ … Continue reading Gold Rate | ಚಿನ್ನ-ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆ: ಇಂದಿನ ದರಪಟ್ಟಿ ಹೀಗಿದೆ ನೋಡಿ