ಚಿನ್ನ ವಂಚನೆ ಕೇಸ್: ಐಶ್ವರ್ಯ, ಪತಿ ಹರೀಶ್ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರಾಹಿ ಜ್ಯುವೆಲ್ಲರ್ ಮಾಲಕಿಗೆ ವಂಚನೆ ಆರೋಪದ ಪ್ರಕರಣದಲ್ಲಿ ಆರೋಪಿ ಐಶ್ವರ್ಯ ಹಾಗೂ ಪತಿ ಹರೀಶ್ ಅವರಿಗೆ ಜನವರಿ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಇಂದು ಈ ಪ್ರಕರಣ ಸಂಬಂಧ ಬೆಂಗಳೂರಿನ 4ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿತು. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ ವಂಚಕಿ ಐಶ್ವರ್ಯ ಹಾಗೂ ಅವರ ಪತಿ ಹರೀಶ್ ಗೆ ಜನವರಿ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!